ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, May 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ನಿನ್ನೆ ದೇಶದಲ್ಲಿ 3.82 ಲಕ್ಷ ಕೊರೋನಾ ಪ್ರಕರಣ ದಾಖಲು: ಸೋಂಕಿಗೆ ಬಲಿಯಾದವರ ಸಂಖ್ಯೆ ಕೇಳಿದರೆ ಬೆಚ್ಚಿ ಬೀಳ್ತೀರಾ?

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 3,82,31 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.

ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 3,82,31 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು,  ಒಟ್ಟಾರೆ ಸೋಂಕಿತರ ಸಂಖ್ಯೆ 2,06,65,148ಕ್ಕೆ ಏರಿಕೆಯಾಗಿದೆ.

ನಿನ್ನೆ ಒಂದೇ ದಿನ ದೇಶದಲ್ಲಿ 3,38,439 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 1,69,51,731ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 34,87,229 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ಒಂದೇ ದಿನ ದೇಶಾದ್ಯಂತ 3,780 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,26,188 ಕ್ಕೆ ಏರಿಕೆಯಾಗಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss