ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಳ: ಶಿಕ್ಷಣ ಸಂಸ್ಥೆಗಳಿಗೆ ಜ. 30ರ ವರೆಗೆ ರಜೆ ವಿಸ್ತರಿಸಿದ ತೆಲಂಗಾಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತೆಲಂಗಾಣ ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಕಾರಣ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜನವರಿ 30ರ ವರೆಗೆ ರಜೆಯನ್ನು ವಿಸ್ತರಿಸುವ ನಿರ್ಧಾರವನ್ನು ತೆಲಂಗಾಣ ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್ ಘೋಷಿಸಿದ್ದಾರೆ.
ಈ ಹಿಂದೆ ಜನವರಿ 8 ರಿಂದ 16ರ ವರೆಗೆ ಮಾತ್ರ ಸಂಕ್ರಾಂತಿ ರಜೆಯನ್ನು ಘೋಷಿಸಿತ್ತು. ಆದರೆ ಇದೀಗಕೊರೋನಾ ಹೆಚ್ಚಳದಿಂದಾಗಿ ರಜೆಯನ್ನು ವಿಸ್ತರಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!