ಆಶಾಕಾರ್ಯಕರ್ತೆಯರ ಗೌರವಧನ ಏರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರ ಗೌರವ ಧನ ಏರಿಕೆ ನಿರ್ಧಾರ ಮಾಡಲಾಗಿದೆ.
ಆಶಾ ಕಾರ್ಯಕರ್ತೆಯರ ಗೌರವಧನ ಒಂದು ಸಾವಿರ ರೂ. ಏರಿಕೆ ಮಾಡಲಾಗಿದೆ.

ಆಶಾ ಕಾರ್ಯಕರ್ತರು, ಗ್ರಾಮ ಸಹಾಯಕರಿಗೆ ಒಂದು ಸಾವಿರ ರೂ. ಬಿಸಿಯೂಟ ತಯಾರಿಕರಿಗೆ ತಲಾ ನೂರು ರೂ. ಗೌರವ ಧನ ಹೆಚ್ಚಳ ಮಾಡಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!