LPG ಉತ್ಪಾದನೆ ಸಾಧ್ಯವಾದಷ್ಟು ಹೆಚ್ಚಿಸಿ: ಸಂಸ್ಕರಣಾ ಘಟಕಗಳಿಗೆ ಕೇಂದ್ರದಿಂದ ತುರ್ತು ಆದೇಶ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯ ಪರಿಣಾಮವಾಗಿ ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಹಿನ್ನೆಲೆ, ದೇಶದಲ್ಲಿ ಅಡುಗೆ ಅನಿಲದ ಕೊರತೆ ಉಂಟಾಗದಂತೆ ತಡೆಗಟ್ಟಲು ಕೇಂದ್ರ ಸರ್ಕಾರ ತುರ್ತು ಕ್ರಮ ಕೈಗೊಂಡಿದೆ. ಎಲ್‌ಪಿಜಿ ಉತ್ಪಾದನೆಯನ್ನು ಗರಿಷ್ಠ ಮಟ್ಟಕ್ಕೆ ಹೆಚ್ಚಿಸಲು ಸಂಸ್ಕರಣಾ ಘಟಕಗಳಿಗೆ ಸರ್ಕಾರ ಸೂಚನೆ ನೀಡಿದೆ. ಮನೆಗಳಿಗೆ ಪೂರೈಕೆಯಾಗುವ ಅಡುಗೆ ಅನಿಲದ ಅಗತ್ಯತೆ ಪೂರೈಸುವ ಸಲುವಾಗಿ ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಕಾರ್ಪೋರೇಷನ್, ಹಿಂದುಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಹಾಗೂ ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್ ಕಂಪನಿಗಳಿಗೆ … Continue reading LPG ಉತ್ಪಾದನೆ ಸಾಧ್ಯವಾದಷ್ಟು ಹೆಚ್ಚಿಸಿ: ಸಂಸ್ಕರಣಾ ಘಟಕಗಳಿಗೆ ಕೇಂದ್ರದಿಂದ ತುರ್ತು ಆದೇಶ
Copy and paste this URL into your WordPress site to embed
Copy and paste this code into your site to embed