‘ವೇತನ ಹೆಚ್ಚಿಸಿ, ಉದ್ಯಮ ಮುಚ್ಚಿಸಬೇಡಿ’: ಸರ್ಕಾರಕ್ಕೆ ವ್ಯಾಪಾರಿಗಳ ಎಚ್ಚರಿಕೆ

ಹೊಸದಿಗಂತ ವರದಿ ಬೆಳಗಾವಿ: ರಾಜ್ಯ ಸರ್ಕಾರ ಘೋಷಿಸಿರುವ ಕನಿಷ್ಠ ವೇತನ ಹೆಚ್ಚಳದ ತಿದ್ದುಪಡಿ ಆದೇಶವನ್ನು ವಿರೋಧಿಸಿ ಬೆಳಗಾವಿಯಲ್ಲಿ ವಿವಿಧ ವ್ಯಾಪಾರ, ಕೈಗಾರಿಕೆ ಹಾಗೂ ಉದ್ಯಮ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದವು. ಉದ್ಯಮಿಗಳ ನಿರ್ಧಾರ ವಿರೋಧಿ ಮೆರವಣಿಗೆ ನಗರದ ಪ್ರಮುಖ ರಸ್ತೆಗಳ ಮೂಲಕ ಸಾಗಿದ್ದು, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಕನ್ನಡ ಸಾಹಿತ್ಯ ಭವನದಿಂದ ಡಿಸಿ ಕಚೇರಿವರೆಗೆ ಮೆರವಣಿಗೆ ನಗರದ ಚನ್ನಮ್ಮ ವೃತ್ತದ ಬಳಿಯ ಕನ್ನಡ ಸಾಹಿತ್ಯ ಭವನದಲ್ಲಿ ವ್ಯಾಪಾರಿಗಳು, ಉದ್ಯಮಿಗಳು ಮತ್ತು ವಿವಿಧ ಸಂಘಟನೆಗಳ ಸದಸ್ಯರು ಸಭೆ ನಡೆಸಿದರು. … Continue reading ‘ವೇತನ ಹೆಚ್ಚಿಸಿ, ಉದ್ಯಮ ಮುಚ್ಚಿಸಬೇಡಿ’: ಸರ್ಕಾರಕ್ಕೆ ವ್ಯಾಪಾರಿಗಳ ಎಚ್ಚರಿಕೆ