ಹೆಚ್ಚಿದ ವಾಯುಮಾಲಿನ್ಯ: ಬೆಂಗಳೂರು, ಚಿಕ್ಕಬಳ್ಳಾಪುರದಲ್ಲಿ ಗಾಳಿಯ ಗುಣಮಟ್ಟ ತೀರಾ ಕಳಪೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯುಮಾಲಿನ್ಯದ ಪ್ರಮಾಣ (AQI) ದಿಢೀರನೆ ಹೆಚ್ಚಾಗಿದ್ದು, ಸಿಲಿಕಾನ್ ಸಿಟಿ ಬೆಂಗಳೂರು ಹಾಗೂ ನೆರೆಯ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗಾಳಿಯ ಗುಣಮಟ್ಟ ತೀರಾ ಕಳಪೆ ಮಟ್ಟಕ್ಕೆ ತಲುಪಿದೆ ಎಂದು ವರದಿಗಳು ತಿಳಿಸಿವೆ. ನವೆಂಬರ್ 10ರ ಹವಾಮಾನ ಮಾಹಿತಿಯ ಪ್ರಕಾರ, ಕಲುಷಿತ ಗಾಳಿಯ ಕಾರಣದಿಂದಾಗಿ ಜನರಲ್ಲಿ ಆರೋಗ್ಯದ ಆತಂಕ ಹೆಚ್ಚಿದೆ. ಚಿಕ್ಕಬಳ್ಳಾಪುರದಲ್ಲೇ ಗರಿಷ್ಠ ಮಾಲಿನ್ಯ ಇಡೀ ರಾಜ್ಯದಲ್ಲೇ ಅತ್ಯಂತ ಕಳಪೆ ವಾಯು ಗುಣಮಟ್ಟ ಚಿಕ್ಕಬಳ್ಳಾಪುರದಲ್ಲಿ ದಾಖಲಾಗಿದೆ. ಇಲ್ಲಿನ ವಾಯು ಗುಣಮಟ್ಟ ಸೂಚ್ಯಂಕ (AQI) … Continue reading ಹೆಚ್ಚಿದ ವಾಯುಮಾಲಿನ್ಯ: ಬೆಂಗಳೂರು, ಚಿಕ್ಕಬಳ್ಳಾಪುರದಲ್ಲಿ ಗಾಳಿಯ ಗುಣಮಟ್ಟ ತೀರಾ ಕಳಪೆ
Copy and paste this URL into your WordPress site to embed
Copy and paste this code into your site to embed