ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಒಮಿಕ್ರಾನ್ ತನ್ನ ವೇಗ ಹೆಚ್ಚಿಸಿಕೊಂಡಿದ್ದು, ನಿನ್ನೆ 10 ಪ್ರಕರಣಗಳು ದಾಖಲಾಗಿವೆ.
ಇದರಿಂದ ಸೋಂಕಿತರ ಸಂಖ್ಯೆ 77 ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಎಂಟು ಪ್ರಕರಣಗಳು ದಾಖಲಾಗಿದ್ದು, ಧಾರವಾಡದಲ್ಲಿ ಎರಡು ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲಿ ಕಂಡುಬಂದ ಪ್ರಕರಣದಲ್ಲಿ ಐವರು ವಿದೇಶ ಪ್ರವಾಸ ಮಾಡಿದ್ದರು. ಎಲ್ಲರೂ ಐಸೋಲೇಟ್ ಆಗಿದ್ದು, ಸೋಂಕಿತರ ಸಂಪರ್ಕದಲ್ಲಿದ್ದವರ ಪರೀಕ್ಷೆ ಮಾಡಲಾಗಿದೆ.