ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ನಿನ್ನೆ ಗಣನೀಯ ಏರಿಕೆ: ಒಟ್ಟು ಗುಣಮುಖರ ಸಂಖ್ಯೆ ಎಷ್ಟು?

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 2,00,739 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.

ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2,00,739 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು,  ಒಟ್ಟಾರೆ ಸೋಂಕಿತರ ಸಂಖ್ಯೆ 1,40,74,564ಕ್ಕೆ ಏರಿಕೆಯಾಗಿದೆ.

ನಿನ್ನೆ ಒಂದೇ ದಿನ ದೇಶದಲ್ಲಿ 93,528 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 1,24,29,564ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 14,71,877 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ಒಂದೇ ದಿನ ದೇಶಾದ್ಯಂತ 1,038ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,73,123 ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss