IND vs ENG: ಟಾಸ್ ಗೆದ್ದ ಇಂಡಿಯಾ ಬ್ಯಾಟಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೂರನೇ ಟೆಸ್ಟ್ ಪಂದ್ಯ ಪ್ರಾರಂಭವಾಗಿದ್ದು, ಈಗಾಗಲೇ ಇಂಡಿಯಾ ಟೀಮ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ಸಜ್ಜಾಗಿದೆ. ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಇಂದಿನ ಟೆಸ್ಟ್ ಪಂದ್ಯ ನಡೆಯುತ್ತಿದೆ.

ಇನ್ನು ತಂಡಕ್ಕೆ ಸಿರಾಜ್ ಮರಳಿ ಬಂದಿದ್ದು, ಮುಕೇಶ್ ಕುಮಾರ್ ಅವರನ್ನು ತಂಡದಿಂದ ರಿಲೀಸ್ ಮಾಡಲಾಗಿದೆ. ರಣಜಿ ಟ್ರೋಫಿ ಹಿನ್ನೆಲೆಯಲ್ಲಿ ತಂಡದಿಂದ ಹೊರಗಿಡಲಾಗಿದೆ. ಎರಡು ಟೆಸ್ಟ್​ಗಳನ್ನು ಆಡಿರುವ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಈಗಾಗಲೇ ಒಂದೊಂದು ಪಂದ್ಯವನ್ನು ಗೆದ್ದುಕೊಂಡಿವೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!