ಹೊಸದಿಗಂತ ಡಿಜಿಟಲ್ ಡೆಸ್ಕ್:
2025 ರ ಚಾಂಪಿಯನ್ಸ್ ಟ್ರೋಫಿಯ ಪ್ರಶಸ್ತಿ ಹೋರಾಟವು ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನಡೆಯಲಿದ್ದು. ಎರಡೂ ತಂಡಗಳು ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪರಸ್ಪರ ಮುಖಾಮುಖಿಯಾಗಲಿವೆ.
ಈಗಾಗಲೇ ಪಂದ್ಯದ ಟಾಸ್ ಆರಂಭವಾಗಿದ್ದು, ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ.
ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು 25 ವರ್ಷಗಳ ನಂತರ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ನಲ್ಲಿ ಮುಖಾಮುಖಿಯಾಗಿದೆ.