IND vs NZ Final | ಟೀಮ್ ಇಂಡಿಯಾ ಪ್ಲೇಯಿಂಗ್ 11 ನಲ್ಲಿ ಬದಲಾವಣೆ ಸಾಧ್ಯತೆ: ಅಭಿಷೇಕ್ ಔಟ್ ಆಗ್ತಾರಾ?
ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ಅಂತಿಮ ಹಂತ ತಲುಪಿದ್ದು, ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ಮಾರ್ಚ್ 8ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಮಹತ್ವದ ಪಂದ್ಯ ಕ್ರಿಕೆಟ್ ಅಭಿಮಾನಿಗಳಲ್ಲಿ ಅಪಾರ ಕುತೂಹಲ ಮೂಡಿಸಿದ್ದು, ಫೈನಲ್‌ಗೂ ಮುನ್ನ ಭಾರತ ತಂಡದ ಆಡುವ ಹನ್ನೊಂದರ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಟೂರ್ನಿಯುದ್ದಕ್ಕೂ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲರಾದ ಅಭಿಷೇಕ್ ಶರ್ಮಾ ಅವರನ್ನು ತಂಡದಿಂದ ಹೊರಗಿಡುವ ಸಾಧ್ಯತೆ … Continue reading IND vs NZ Final | ಟೀಮ್ ಇಂಡಿಯಾ ಪ್ಲೇಯಿಂಗ್ 11 ನಲ್ಲಿ ಬದಲಾವಣೆ ಸಾಧ್ಯತೆ: ಅಭಿಷೇಕ್ ಔಟ್ ಆಗ್ತಾರಾ?
Copy and paste this URL into your WordPress site to embed
Copy and paste this code into your site to embed