Tuesday, October 3, 2023

Latest Posts

ನಾಡಿನಲ್ಲಿ ಸ್ವಾತಂತ್ರ್ಯ ಸಂಭ್ರಮ: ಕಣ್ಮನ ಸೆಳೆಯುತ್ತಿದೆ ವಿದ್ಯುತ್​​ ದೀಪಾಲಂಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಸ್ವಾತಂತ್ರ್ಯ ದಿನಾಚರಣೆಗೆ (Independence Day) ಒಂದು ದಿನ ಮಾತ್ರ ಬಾಕಿ ಇದೆ. ಎಲ್ಲೆಡೆ ಹಬ್ಬದ ವಾತಾವರಣ ಶುರುವಾಗಿದೆ.
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಾಷ್ಟ್ರಪತಿ ಭವನ, ಮಹಾರಾಷ್ಟ್ರದ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ವಿಶೇಷ ವಿದ್ಯುತ್​​ ದೀಪಗಳಿಂದ ಅಲಂಕರಿಸಲಾಗಿದೆ .

ಅದೇ ರೀತಿಯಾಗಿ ಕರ್ನಾಟಕದ ವಿಧಾನಸೌಧಕ್ಕೆ ದೀಪಾಲಂಕಾರ ಮಾಡಿದ್ದು, ಕೇಸರಿ, ಬಿಳಿ, ಹಸಿರು ಬಣ್ಣದ ವಿಶೇಷ ವಿದ್ಯುತ್​ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ.

ದೆಹಲಿಯ ಕುತುಬ್ ಮಿನಾರ್ ಲೈಟ್ ಅಪ್ ಕೂಡ ಆಕರ್ಷಕವಾಗಿ ಕಣ್ಮನ ಸೆಳೆಯುತ್ತಿದೆ.ಸಾರ್ವಜನಿಕರು ಕಂಣ್ತುಂಬಿಸಿಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!