ಇರಾನ್‌ಗೆ ಅನಗತ್ಯ ಪ್ರಯಾಣ ಮಾಡೋದು ಬೇಡ: ಭಾರತೀಯ ನಾಗರಿಕರಿಗೆ ರಾಯಭಾರ ಕಚೇರಿಯ ಸಲಹೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿಯ ನಡುವೆಯೇ ಇರಾನ್‌ಗೆ ಅನಗತ್ಯವಾಗಿ ಪ್ರಯಾಣಿಸಬಾರದು ಎಂದು ಭಾರತೀಯ ರಾಯಭಾರ ಕಚೇರಿ ಕಠಿಣ ಎಚ್ಚರಿಕೆ ನೀಡಿದೆ. ಪ್ರಸ್ತುತ ಪ್ರದೇಶದಲ್ಲಿ ಭದ್ರತಾ ಪರಿಸ್ಥಿತಿ ಸ್ಥಿರವಾಗಿಲ್ಲದ ಕಾರಣ, ವಿಮಾನ ಸೇವೆಗಳಲ್ಲಿಯೂ ಅನಿಶ್ಚಿತತೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಭಾರತದಿಂದ ಇರಾನ್‌ಗೆ ಹೋಗುವ ಯೋಜನೆ ಹೊಂದಿರುವವರು ಅದನ್ನು ತಾತ್ಕಾಲಿಕವಾಗಿ ಮುಂದೂಡಲು ಸೂಚಿಸಲಾಗಿದೆ. ಈಗಾಗಲೇ ಇರಾನ್‌ನಲ್ಲಿ ಇರುವ ಭಾರತೀಯರು ಕೂಡ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಬೇಕು ಎಂದು ತಿಳಿಸಲಾಗಿದೆ. ಪ್ರಾದೇಶಿಕ … Continue reading ಇರಾನ್‌ಗೆ ಅನಗತ್ಯ ಪ್ರಯಾಣ ಮಾಡೋದು ಬೇಡ: ಭಾರತೀಯ ನಾಗರಿಕರಿಗೆ ರಾಯಭಾರ ಕಚೇರಿಯ ಸಲಹೆ
Copy and paste this URL into your WordPress site to embed
Copy and paste this code into your site to embed