Monday, December 4, 2023

Latest Posts

ICC CRICKET WORLD CUP | ಇಂದು ಭಾರತ-ಅಫ್ಘಾನಿಸ್ತಾನ ಮುಖಾಮುಖಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಕ್ರಿಕೆಟ್ ತಂಡ ಇಂದು ವಿಶ್ವಕಪ್‌ನಲ್ಲಿ ಎರಡನೇ ಪಂದ್ಯವನ್ನು ಎದುರುನೋಡಲಿದೆ.
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ಭಾರತ-ಅಫ್ಘಾನಿಸ್ತಾನ ಮುಖಾಮುಖಿಯಾಗಲಿದ್ದು, ಈ ಪಂದ್ಯ ರೋಚಕವಾಗಿರಲಿದೆ.

ಈಗಾಗಲೇ ಟೂರ್ನಿಯಲ್ಲಿ ಗೆಲುವಿನ ಶುಭಾರಂಭ ಮಾಡಿರುವ ಟೀಂ ಇಂಡಿಯಾ ಮತ್ತೊಂದು ಪಂದ್ಯ ಗೆಲ್ಲುವ ತವಕದಲ್ಲಿದೆ.

ಕಳೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಾಗೂ ಆಫ್ಘನ್ ಬೌಲರ್ ನವೀನ್ ಉಲ್ ಹಖ್ ಮಾತಿಕ ಚಕಮಕಿ ನಡೆದಿತ್ತು. ಈ ಬಾರಿ ಏನಾಗಲಿದೆ ಎಂದು ಅಭಿಮಾನಿಗಳ ಕಾತರ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!