ನಾಳೆ ಇಂಡಿಯಾ ಒಕ್ಕೂಟದ ಸಭೆ: ದಿಲ್ಲಿಗೆ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ದೌಡು

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಹೀನಾಯ ಸೋಲಿನ ಬಳಿಕ ಕಂಗೆಟ್ಟಿರುವ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಮಮತಾ ಬ್ಯಾನರ್ಜಿ ಅವರು ಭಾನುವಾರ ರಾಷ್ಟ್ರ ರಾಜಧಾನಿ ದಿಲ್ಲಿಯತ್ತ ಮುಖಮಾಡಿದ್ದಾರೆ. ದಿಲ್ಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ನಾಳೆ ಇಂಡಿಯಾ ಒಕ್ಕೂಟದ ಮಹತ್ವದ ಸಭೆ ನಡೆಯಲಿದ್ದು, ಈ ಹಿನ್ನೆಲೆ ಮಮತಾ ಬ್ಯಾನರ್ಜಿ ತೆರಳಿದ್ದಾರೆ. ಹಿರಿಯ ನಾಯಕರಾದ ಡೋಲಾ ಸೇನ್ ಮತ್ತು ಕಲ್ಯಾಣ್ ಬ್ಯಾನರ್ಜಿ ಸಾಥ್ ನೀಡಿದ್ದಾರೆ. ಟಿಎಂಸಿಯಲ್ಲಿ ಬಂಡಾಯ ಎದ್ದ ಸಂಸದರು ಒಂದೆಡೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡರೆ, … Continue reading ನಾಳೆ ಇಂಡಿಯಾ ಒಕ್ಕೂಟದ ಸಭೆ: ದಿಲ್ಲಿಗೆ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ದೌಡು