July 15, 2026
Wednesday, July 15, 2026
spot_img

ಏಷ್ಯಾಕಪ್ ಟೂರ್ನಿಯಲ್ಲಿ ಭಾರತ- ಬಾಂಗ್ಲಾದೇಶ ಮುಖಾಮುಖಿ: ಸೂರ್ಯ ಟೀಮ್ ಮೊದಲು ಬ್ಯಾಟಿಂಗ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಏಷ್ಯಾಕಪ್ ಟೂರ್ನಿಯಲ್ಲಿ ಇಂದು ಭಾರತ ಹಾಗೂ ಬಾಂಗ್ಲಾದೇಶ ಮುಖಾಮುಖಿಯಾಗುತ್ತಿದ್ದು, ಬಾಂಗ್ಲಾದೇಶ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಕಳೆದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ದ ಗೆಲುವು ದಾಖಲಿಸಿದ್ದ ಟೀಂ ಇಂಡಿಯಾ ಇದೀಗ ಬಾಂಗ್ಲಾದೇಶ ಮಣಿಸಲು ಸಜ್ಜಾಗಿದೆ. ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಟೀಂ ಇಂಡಿಯಾ
ಅಭಿಶೇಕ್ ಶರ್ಮಾ, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮರಾ, ವರುಣ್ ಚಕ್ರವರ್ತಿ,

ಬಾಂಗ್ಲಾದೇಶ
ಸೈಫ್ ಹಸನ್, ತಾಂಜಿದ್ ಹಸನ್ ತಮೀಮ್, ಪರ್ವೇಜ್ ಹೊಸೈನ್ ಇಮೊನ್, ತೌವ್ಹಿದ್ ಹ್ರಿದೊಯ್, ಶಮೀಮ್ ಹುಸೈನ್, ದೇಕ್ ಅಲಿ (ನಾಯಕ), ಮೊಹಮ್ಮದ್ ಸೈಫುದ್ದೀನ್, ರಿಶದ್ ಹುಸೈನ್, ತಾಂಜಿಮ್ ಹಸನ್ ಶಾಕೀಬ್, ನಸುಮ್ ಅಹಮ್ಮದ್, ಮುಸ್ತುಫಿಜುರ್ ರೆಹಮಾನ್

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !