ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಡಿಯಾ ಬ್ಯಾಂಕ್ನಲ್ಲಿ 19 ಪ್ರಾಡಕ್ಟ್ ಮ್ಯಾನೇಜರ್, ಟೀಮ್ ಲೀಡ್ ಮತ್ತು ಚಾರ್ಟಡ್ ಅಕೌಂಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಪದವಿ, ಸಿಎ ವಿದ್ಯಾರ್ಹತೆಯುಳ್ಳವರು ಮತ್ತು ಕನಿಷ್ಟ 25 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅರ್ಹತೆ, ಅನುಭವ ಆಧಾರದ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಹ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಆಗಸ್ಟ್ 19,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.