ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ 44 ರನ್ ಗಳ ಭರ್ಜರಿ ಗೆಲುವು

ಹೊಸದಿಗಂತ ಡಿಜಿಟಲ್ ಡೆಸ್ಕ್

2ನೇ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ 44 ರನ್ʼ ಗಳಿಂದ ಗೆಲುವು ಸಾಧಿಸಿದ್ದು, ಈ ಮೂಲಕ 2-0 ರಿಂದಸರಣಿಯನ್ನು ವಶಪಡಿಸಿಕೊಂಡಿದೆ.
ಮೊದಲು ಬ್ಯಾಟಿಂಗ್ ಮಾಡಿದ ಭಾರತ 237 ರನ್ ಗಳಿಸಿತ್ತು, ಇದಕ್ಕೆ ಉತ್ತರವಾಗಿ ವೆಸ್ಟ್ ಇಂಡೀಸ್ ಕೇವಲ 193 ರನ್‌ಗಳಿಗೆ ಆಲೌಟ್ ಆಯಿತು.
ಭಾರತದ ಪ್ರಸಿದ್ಧ ಕೃಷ್ಣ 9 ಓವರ್‌ಗಳಲ್ಲಿ 12 ರನ್‌ಗಳಿಗೆ ನಾಲ್ಕು ವಿಕೆಟ್ ಪಡೆದರು. ಅದೇ ಸಮಯದಲ್ಲಿ ಶಾರ್ದೂಲ್ ಠಾಕೂರ್ ಎರಡು, ಯುಜುವೇಂದ್ರ-ಸಿರಾಜ್-ಸುಂದರ್-ಹೂಡಾ ತಲಾ ಒಂದು ವಿಕೆಟ್ ಪಡೆದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!