1st ODI | ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದ ಭಾರತ ಬೌಲಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೊಹಾಲಿಯಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಭಾರತ-ಆಸ್ಟ್ರೇಲಿಯಾ ಎದುರಾಗಿದ್ದು, ಟಾಸ್‌ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಮೊದಲೆರಡು ಪಂದ್ಯದಲ್ಲಿ ಕೆಲ ಹಿರಿಯ ನಾಯಕರಿಗೆ ಬ್ರೇಕ್ ನೀಡಿದ್ದು, ಕೆ.ಎಲ್. ರಾಹುಲ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಹಾಗೂ ಕುಲದೀಪ್ ಯಾದವ್ ವಿಶ್ರಾಂತಿಯಲ್ಲಿದ್ದಾರೆ.

ಇನ್ನು ಮೊಹಾಲಿಯಲ್ಲಿ ನಡೆಯುತ್ತಿರುವ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ತೀರಾ ಕಡಿಮೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!