ಭಾರತ ಕೈವಶವಾದ ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಆತಿಥೇಯ ಜಿಂಬಾಬ್ವೆ ಎದುರಿನ ಎರಡನೇ ಏಕದಿನ ಪಂದ್ಯದಲ್ಲೂ ಟೀಂ ಇಂಡಿಯಾ ಪ್ರಾಬಲ್ಯ ಮೆರೆದಿದ್ದು, ಮೊದಲನೇ ಪಂದ್ಯದ ರೀತಿಯಲ್ಲೇ ಆತಿಥೇಯರ ವಿರುದ್ಧ ಸುಲಭ ಜಯ ಸಾಧಿಸಿರುವ ರಾಹುಲ್​ ಬಳಗ ಒಂದು ಪಂದ್ಯ ಬಾಕಿ ಇರುವಾಗಲೇ ಸರಣಿ ಕೈವಶ (2-0) ಮಾಡಿಕೊಂಡಿದೆ.
ಟಾಸ್​​ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಜಿಂಬಾಬ್ವೆ ತಂಡ ಕೇವಲ 161ರನ್​​​ಗಳಿಗೆ ಆಲೌಟ್ ಆಯಿತು. ಇದರ ಗುರಿ ಬೆನ್ನತ್ತಿದ ಟೀಂ ಇಂಡಿಯಾ ಕೇವಲ 5 ವಿಕೆಟ್ ಕಳೆದುಕೊಂಡು 167ರನ್​ಗಳಿಕೆ ಮಾಡಿ ಗೆಲುವಿನ ನಗೆ ಬೀರಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!