ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, August 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಭಾರತ-ಇಂಗ್ಲೆಂಡ್ ಮಹಿಳಾ ಟೆಸ್ಟ್: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಂಗ್ಲರು!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

7 ವರ್ಷಗಳ ಬಳಿಕ ಭಾರತ ಮಹಿಳಾ ತಂಡ ಇಂದು ಟೆಸ್ಟ್ ಪಂದ್ಯ ಆಡುತ್ತಿದ್ದು, ಇಂಗ್ಲೆಂಡ್ ವನಿತೆಯರ ವಿರುದ್ಧ ಬ್ರಿಸ್ಟಲ್ ನಲ್ಲಿ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಇಂಗ್ಲೆಂಡ್ ನಾಯಕಿ ಹೀತರ್ ನೈಟ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.
ಭಾರತ ತಂಡದಲ್ಲಿ ಇಂದು ಐವರು ಆಟಗಾರರು ಪದಾರ್ಪಣೆ ಮಾಡುತ್ತಿದ್ದಾರೆ. ಯುವ ಸ್ಪೋಟಕ ಆಟಗಾರ್ತಿ ಶಫಾಲಿ ವರ್ಮಾ, ತಾನಿಯಾ ಭಾಟಿಯಾ, ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್ ಮತ್ತು ಸ್ನೇಹ ರಾಣಾ ಇಂದು ತಮ್ಮ ಮೊದಲ ಟೆಸ್ಟ್ ಪಂದ್ಯವಾಡುತ್ತಿದ್ದಾರೆ.
ಭಾರತ: ಸ್ಮೃತಿ ಮಂದನಾ, ಶಫಾಲಿ ವರ್ಮಾ, ಪೂನಂ ರಾವತ್, ಮಿಥಾಲಿ ರಾಜ್ (ನಾಯಕಿ), ಹರ್ಮನ್‌ಪ್ರೀತ್ ಕೌರ್, ದೀಪ್ತಿ ಶರ್ಮಾ, ಸ್ನೇಹ ರಾಣಾ, ತಾನಿಯಾ ಭಾಟಿಯಾ (ವಿ.ಕೀ), ಜೂಲನ್ ಗೋಸ್ವಾಮಿ, ಪೂಜಾ ವಸ್ತ್ರಕರ್, ಶಿಖಾ ಪಾಂಡೆ
ಇಂಗ್ಲೆಂಡ್: ಲಾರೆನ್ ವಿನ್ಫೀಲ್ಡ್ ಹಿಲ್, ಟಮ್ಮಿ ಬ್ಯೂಮಾಂಟ್, ಹೀತರ್ ನೈಟ್ (ನಾಯಕಿ), ನಟಾಲಿಯಾ ಸ್ಕಿವರ್, ಆಮಿ ಎಲ್ಲೆನ್ ಜೋನ್ಸ್ (ವಿ.ಕೀ), ಸೋಫಿಯಾ ಡಂಕ್ಲೆ, ಜಾರ್ಜಿಯಾ ಎಲ್ವಿಸ್, ಕ್ಯಾಥರೀನ್ ಬ್ರಂಟ್, ಅನ್ಯಾ ಶ್ರಬ್ಸೋಲ್, ಸೋಫಿ ಎಕ್ಲೆಸ್ಟೋನ್, ಕೇಟ್ ಕ್ರಾಸ್.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss