Asian Games 2023| ಸೆಮಿಫೈನಲ್‌ಗೆ ಲಗ್ಗೆಯಿಟ್ಟ ಭಾರತೀಯ ಪುರುಷರ ಕ್ರಿಕೆಟ್ ತಂಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಪುರುಷರ ಕ್ರಿಕೆಟ್ ತಂಡವು ನೇಪಾಳ ವಿರುದ್ಧದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಜಯಗಳಿಸಿದೆ. 23 ರನ್ ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಸೆಮಿಫೈನಲ್‌ಗೆ ಪ್ರವೇಶಿಸಿದೆ.

ಮಂಗಳವಾರ ಬೆಳಗ್ಗೆ ಪಿಂಗ್ ಫೆಂಗ್ ಕ್ಯಾಂಪಸ್ ಗ್ರೌಂಡ್ ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ಕೆ ಮಾಡಿಕೊಂಡ ಭಾರತ ತಂಡವು 20 ಓವರ್​ಗಳಲ್ಲಿ 4 ವಿಕೆಟ್​ಗೆ 202 ರನ್​ ಬಾರಿಸಿತು.
ಆದರೆ ನೇಪಾಳವು 9 ವಿಕೆಟ್ ಕಳೆದುಕೊಂಡು 179 ರನ್ ಗಳಿಸಿತು. ಒಟ್ಟಾರೆ ನೇಪಾಳವು 23 ರನ್​ಗಳಿಂದ ಸೋಲು ಕಂಡಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!