ಭಾರತದ ಮಾಜಿ ಫುಟ್ಬಾಲ್ ಆಟಗಾರ, ಒಲಿಂಪಿಯನ್ ಸಮರ್ ಬ್ಯಾನರ್ಜಿ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದ ಮಾಜಿ ಖ್ಯಾತ ಫುಟ್ಬಾಲ್ ಆಟಗಾರ ಮತ್ತು ಒಲಿಂಪಿಯನ್ ಸಮರ್ ಬ್ಯಾನರ್ಜಿ ಶನಿವಾರ ಮೃತಪಟ್ಟಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಕೋಲ್ಕತ್ತಾದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸಮರ್ ಬ್ಯಾನರ್ಜಿ ಅವರು 1956 ರ ಬೇಸಿಗೆ ಒಲಿಂಪಿಕ್ಸ್‌ನಲ್ಲಿ ಟೀಮ್ ಇಂಡಿಯಾದ ನಾಯಕರಾಗಿದ್ದರು. ಬ್ಯಾನರ್ಜಿ ಅವರು ಜನವರಿ 30, 1930 ಜನಿಸಿದ್ದು, 1948 ರಲ್ಲಿ ಬಾಲಿ ಪ್ರತಿವಾ ಕ್ಲಬ್‌ನ ಕ್ಲಬ್‌ಗೆ ಸೇರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!