‘ಮೋದಿ ಜನಪರ ಆಡಳಿತದಿಂದ ಭಾರತ ಬಲಾಢ್ಯ ರಾಷ್ಟ್ರವಾಗಿ ಹೊರಹೊಮ್ಮಿದೆ’: ಜಗದೀಶ್ ಶೆಟ್ಟರ್

ಹೊಸದಿಗಂತ ವರದಿ ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶಕ್ಕಾಗಿ 24×7 ಮಾದರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅವರ ಜನಪರ ಆಡಳಿತದ ಫಲವಾಗಿ ಭಾರತ ಜಾಗತಿಕ ಮಟ್ಟದಲ್ಲಿ ಬಲಾಢ್ಯ ರಾಷ್ಟ್ರವಾಗಿ ಹೊರಹೊಮ್ಮಿದೆ. ಆರ್ಥಿಕತೆಯಲ್ಲಿ ದೇಶ ನಾಲ್ಕನೇ ಸ್ಥಾನಕ್ಕೇರಿರುವುದು ಹೆಮ್ಮೆಯ ಸಂಗತಿ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು. ನಗರದ ವ್ಯಾಕ್ಸಿನ್ ಡಿಪೊ ಮೈದಾನದಲ್ಲಿ ಬುಧವಾರ ನಡೆದ ‘ವಿಕಸಿತ ಭಾರತ ಸೇವಾ ಸಂಕಲ್ಪ ಯಾತ್ರೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೋದಿ ಆಡಳಿತದಿಂದ ಜಾಗತಿಕ ಮಟ್ಟದಲ್ಲಿ ಭಾರತದ ಗೌರವ ಹೆಚ್ಚಿದೆ. ಜಮ್ಮು-ಕಾಶ್ಮೀರದಲ್ಲಿ ನಕ್ಸಲ್ … Continue reading ‘ಮೋದಿ ಜನಪರ ಆಡಳಿತದಿಂದ ಭಾರತ ಬಲಾಢ್ಯ ರಾಷ್ಟ್ರವಾಗಿ ಹೊರಹೊಮ್ಮಿದೆ’: ಜಗದೀಶ್ ಶೆಟ್ಟರ್