ಕರಾಚಿ ದಾಳಿಯಲ್ಲಿ ಭಾರತದ ಪಾತ್ರವಿಲ್ಲ: ಆರೋಪಕ್ಕೆ ತಿರುಗೇಟು ನೀಡಿದ ಕೇಂದ್ರ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕರಾಚಿಯ ಸಿಂಧ್ ರೇಂಜರ್ಸ್ ಕೇಂದ್ರದ ಮೇಲೆ ನಡೆದ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಪಾಕಿಸ್ತಾನದ ಆರೋಪವನ್ನು ಭಾರತ ಸಂಪೂರ್ಣವಾಗಿ ತಳ್ಳಿಹಾಕಿದೆ. ಯಾವುದೇ ಸಾಕ್ಷ್ಯವಿಲ್ಲದ ಆರೋಪಗಳನ್ನು ಮಾಡುವುದು ಸರಿಯಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಆಧಾರರಹಿತ ಆರೋಪ ಎಂದ ಭಾರತ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಪ್ರತಿಕ್ರಿಯಿಸಿ, ಕರಾಚಿ ಘಟನೆಯನ್ನು ಭಾರತದೊಂದಿಗೆ ಜೋಡಿಸುವ ಪ್ರಯತ್ನಗಳು ಸಂಪೂರ್ಣ ಆಧಾರರಹಿತವಾಗಿವೆ ಎಂದು ಹೇಳಿದರು. ಇಂತಹ ಆರೋಪಗಳನ್ನು ಭಾರತ ಗಂಭೀರವಾಗಿ ತಿರಸ್ಕರಿಸುತ್ತದೆ ಎಂದು ಸ್ಪಷ್ಟಪಡಿಸಿದರು. … Continue reading ಕರಾಚಿ ದಾಳಿಯಲ್ಲಿ ಭಾರತದ ಪಾತ್ರವಿಲ್ಲ: ಆರೋಪಕ್ಕೆ ತಿರುಗೇಟು ನೀಡಿದ ಕೇಂದ್ರ
Copy and paste this URL into your WordPress site to embed
Copy and paste this code into your site to embed