‘ಭಾರತವು ದೇಶೀಯ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಿದೆ’: ಗುಣಮಟ್ಟದ ಉತ್ಪಾದನೆಗೆ ಒತ್ತು ನೀಡಿದ ರಾಜನಾಥ್ ಸಿಂಗ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಕ್ಷಣಾ ಉಪಕರಣಗಳ ಉತ್ಪಾದನೆಯ ಪ್ರತಿಯೊಂದು ಹಂತದಲ್ಲೂ ಗುಣಮಟ್ಟವನ್ನು ಅಳವಡಿಸಿಕೊಳ್ಳುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕರೆ ನೀಡಿದ್ದಾರೆ. ಕೇವಲ ದೋಷಗಳನ್ನು ಪತ್ತೆಹಚ್ಚುವ ಬದಲು, ಅವು ಸಂಭವಿಸದಂತೆ ಮೊದಲೇ ತಡೆಯುವ ಸಂಸ್ಕೃತಿಯನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ. ಭಾನುವಾರ ನಡೆದ ‘ನಾನ್-ಡಿಸ್ಟ್ರಕ್ಟಿವ್ ಎವಲ್ಯೂಷನ್ ಮತ್ತು ಎನೇಬ್ಲಿಂಗ್ ಟೆಕ್ನಾಲಜೀಸ್’ ಕುರಿತ 36ನೇ ವಾರ್ಷಿಕ ಸಮ್ಮೇಳನ ಹಾಗೂ ಏರೋಸ್ಪೇಸ್‌ನಲ್ಲಿ ನಾನ್-ಡಿಸ್ಟ್ರಕ್ಟಿವ್ ಟೆಸ್ಟಿಂಗ್ ಕುರಿತ 15ನೇ ಅಂತಾರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ದೇಶಿಸಿ ವರ್ಚುವಲ್ ಮೂಲಕ ಅವರು ಮಾತನಾಡಿದರು. … Continue reading ‘ಭಾರತವು ದೇಶೀಯ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಿದೆ’: ಗುಣಮಟ್ಟದ ಉತ್ಪಾದನೆಗೆ ಒತ್ತು ನೀಡಿದ ರಾಜನಾಥ್ ಸಿಂಗ್