‘ಭಾರತ ಸಂಕಷ್ಟದಲ್ಲಿಲ್ಲ, ವೇಗವಾಗಿ ಬೆಳೆಯುತ್ತಿದೆ’: ರಾಹುಲ್ ಟೀಕೆಗೆ ಸೀತಾರಾಮನ್ ತಿರುಗೇಟು
ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ 12 ವರ್ಷಗಳ ಸಾಧನೆಗಳನ್ನು ಉಲ್ಲೇಖಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪದೇ ಪದೇ ದೇಶದ ಪ್ರಗತಿಯನ್ನು ಪ್ರಶ್ನಿಸುವ ಮೂಲಕ ಜನರಲ್ಲಿ ತಪ್ಪು ಕಲ್ಪನೆ ಮೂಡಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ವಿಕ್ಷಿತ್ ಭಾರತ್ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ಜಾಗತಿಕ ಸವಾಲುಗಳ ನಡುವೆಯೂ ಭಾರತ ವಿಶ್ವದ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಮುಂದುವರಿದಿದೆ ಎಂದು ಹೇಳಿದರು. ಈ ಬೆಳವಣಿಗೆಯನ್ನು ಅಂತಾರಾಷ್ಟ್ರೀಯ … Continue reading ‘ಭಾರತ ಸಂಕಷ್ಟದಲ್ಲಿಲ್ಲ, ವೇಗವಾಗಿ ಬೆಳೆಯುತ್ತಿದೆ’: ರಾಹುಲ್ ಟೀಕೆಗೆ ಸೀತಾರಾಮನ್ ತಿರುಗೇಟು
Copy and paste this URL into your WordPress site to embed
Copy and paste this code into your site to embed