CINE | ಹಿಂದಿ ಸಿನಿಮಾಗಳಲ್ಲಿ ಭಾರತವನ್ನ ಕೆಟ್ಟದಾಗಿ ತೋರ್ಸಿದಾರೆ: ಬಾಲಿವುಡ್‌ ಬಗ್ಗೆ ಶೆಟ್ರ ಕಮೆಂಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಾಲಿವುಡ್‌ನಲ್ಲಿ ಭಾರತವನ್ನು ಕೆಟ್ಟದಾಗಿ ತೋರಿಸಲಾಗಿದೆ, ಇದನ್ನು ನೋಡಿದ ಬೇರೆ ದೇಶದ ಜನ ಭಾರತ ಇರೋದೇ ಹೀಗೆ ಎಂದು ಅಂದುಕೊಂಡಿದ್ದಾರೆ ಎಂದು ನಟ, ನಿರ್ದೇಶದ ರಿಷಬ್‌ ಶೆಟ್ಟಿ ಹೇಳಿದ್ದಾರೆ.

ಭಾರತೀಯ ಸಿನಿಮಾಗಳು ಅದರಲ್ಲೂ ವಿಶೇಷವಾಗಿ ಬಾಲಿವುಡ್ ಚಿತ್ರಗಳಲ್ಲಿ ಭಾರತವನ್ನು ಕೆಟ್ಟದಾಗಿ ತೋರಿಸಲಾಗಿದೆ. ಇದೇ ಸಿನಿಮಾ ಮಾಡೋ ಆರ್ಟ್ಸ್ ಎಂದು ಕೊಂಡು ಹೊರದೇಶಗಳಿಗೆ ಹೋಗಿ ಅವಾರ್ಡ್‌ಗಳನ್ನು ಗೆದ್ದು ಬಂದಿದ್ದನ್ನು ನೋಡಿದ್ದೇನೆ. ನಮ್ಮ ದೇಶ ನಮ್ಮ ಹೆಮ್ಮೆ, ನನ್ನ ರಾಜ್ಯ ನನ್ನ ಹೆಮ್ಮೆ, ನನ್ನ ಭಾಷೆ ನನ್ನ ಹೆಮ್ಮೆ. ನಮ್ಮಲ್ಲಿರೋದನ್ನು ಪಾಸಿಟಿವ್ ನೋಟ್‌ನಲ್ಲಿ ತೋರಿಸಬಹುದಲ್ಲ ಎಂದು ರಿಷಬ್ ಶೆಟ್ಟಿ ಮಾತನಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!