ಕ್ಲೀನ್​ ಸ್ವೀಪ್ ನತ್ತ ಭಾರತದ ಚಿತ್ತ: ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್​

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮೂರನೇ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಬ್ಯಾಟಿಂಗ್​ ಆಯ್ಕೆ ಮಾಡಿಕೊಂಡಿದೆ. ಭಾರತ ಎರಡು ಪಂದ್ಯ ಗೆದ್ದು ಕ್ಲೀನ್​ ಸ್ವೀಪ್​ ಮಾಡುವತ್ತ ಹೊರಟಿದೆ.
ಭಾರತ ಈ ಬಾರಿ ನಾಲ್ಕು ಬದಲಾವಣೆ ಮಾಡಿದೆ. ಯುಜುವೇಂದ್ರ ಚಹಾಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ ಮತ್ತು ಹಾರ್ದಿಕ್ ಪಾಂಡ್ಯ ಅವರನ್ನು ಕೈಗಿಡಲಾಗಿದ್ದು, ರವಿ ಬಿಷ್ಣೋಯ್, ಉಮ್ರಾನ್ ಮಲಿಕ್, ಅವೇಶ್ ಖಾನ್ ಮತ್ತು ಶ್ರೇಯಸ್ ಅಯ್ಯರ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಭಾರತ : ರೋಹಿತ್ ಶರ್ಮಾ(ನಾಯಕ), ರಿಷಬ್ ಪಂತ್(ವಿಕೆಟ್​ ಕೀಪರ್​), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರವೀಂದ್ರ ಜಡೇಜಾ, ಹರ್ಷಲ್ ಪಟೇಲ್, ಅವೇಶ್ ಖಾನ್, ಉಮ್ರಾನ್ ಮಲಿಕ್, ರವಿ ಬಿಷ್ಣೋಯ್

ಇಂಗ್ಲೆಂಡ್ : ಜೇಸನ್ ರಾಯ್, ಜೋಸ್ ಬಟ್ಲರ್ (ವಿಕೆಟ್​ ಕೀಪರ್​/ನಾಯಕ ), ಡೇವಿಡ್ ಮಲನ್, ಫಿಲಿಪ್ ಸಾಲ್ಟ್, ಲಿಯಾಮ್ ಲಿವಿಂಗ್‌ಸ್ಟೋನ್, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಡೇವಿಡ್ ವಿಲ್ಲಿ, ಕ್ರಿಸ್ ಜೋರ್ಡಾನ್, ರೀಸ್ ಟೋಪ್ಲೆ, ರಿಚರ್ಡ್ ಗ್ಲೀಸನ್

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!