ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೀಮ್ ಇಂಡಿಯಾ ವಿರುದ್ದದ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಫೀಲ್ಡೀಂಗ್ ಆಯ್ಕೆ ಮಾಡಿಕೊಂಡಿದೆ.
ಭಾರತ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ಹಾರ್ದಿಕ್ ಪಾಂಡ್ಯ ತಂಡ ಮುನ್ನಡೆಸುತ್ತಿದ್ದಾರೆ. ರೋಹಿತ್ ಶರ್ಮಾ ಹಾಗೂ ಕೊಹ್ಲಿ ಬದಲು ಸಂಜು ಸ್ಯಾಮ್ಸನ್ ಹಾಗೂ ಅಕ್ಸರ್ ಪಟೇಲ್ ತಂಡ ಸೇರಿಕೊಂಡಿದ್ದಾರೆ.
ಟೀಂ ಇಂಡಿಯಾ
ಶುಭಮನ್ ಗಿಲ್, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ(ನಾಯಕ), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಉಮ್ರಾನ್ ಮಲಿಕ್, ಮುಕೇಶ್ ಕುಮಾರ್
ವೆಸ್ಟ್ ಇಂಡೀಸ್
ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಆಲಿಕಿ ಅಥೆನ್ಜ್, ಶಾಹಿ ಹೋಪ್, ಶಿಮ್ರೊನ್ ಹೆಟ್ಮೆಯರ್, ಕೇಸಿ ಕಾರ್ಟಿ, ರೊಮಾರಿಯೋ ಶೆಫರ್ಡ್, ಯಾನಿಕ್ ಕ್ಯಾರಿ, ಗುದಕೇಶ್ ಮೋಟಿ, ಅಲ್ಜಾರಿ ಜೊಸೆಫ್, ಜೈಯಡೆನ್ ಸೀಲ್ಸ್