ಭಾರತ ತೈಲ ಖರೀದಿಸೋಕೆ ದೊಡ್ಡಣ್ಣನ ಒಪ್ಪಿಗೆ ಬೇಕು: ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಸ್ಸಾಂ ವಿಧಾನಸಭಾ ಚುನಾವಣೆ ಪ್ರಚಾರದ ನಡುವೆಯೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗೋಲಾಘಾಟ್‌ನಲ್ಲಿ ನಡೆದ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತದ ಇಂಧನ ಭದ್ರತೆ ಮತ್ತು ವಿದೇಶಾಂಗ ಸ್ವಾಯತ್ತತೆ ಬಗ್ಗೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ರಾಹುಲ್ ಗಾಂಧಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೆಸರನ್ನು ಉಲ್ಲೇಖಿಸಿ, ಭಾರತವು ಯಾವುದೇ ದೇಶದಿಂದ ತೈಲ ಖರೀದಿಸಬೇಕಾದರೂ ಈಗ ಅಮೆರಿಕದ ಅನುಮತಿ ಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು … Continue reading ಭಾರತ ತೈಲ ಖರೀದಿಸೋಕೆ ದೊಡ್ಡಣ್ಣನ ಒಪ್ಪಿಗೆ ಬೇಕು: ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ