‘ಭಾರತಕ್ಕೆ ಮೋದಿ ನಾಯಕತ್ವವೇ ಅಗತ್ಯ’: ಪ್ರತಿಪಕ್ಷಗಳ ಅಧಿಕಾರ ಬದಲಾವಣೆ ಹೇಳಿಕೆಗೆ ಕಂಗನಾ ತಿರುಗೇಟು

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರದಲ್ಲಿ ಅಧಿಕಾರ ಬದಲಾವಣೆಯಾಗಬೇಕು ಎಂಬ ಪ್ರತಿಪಕ್ಷಗಳ ಹೇಳಿಕೆಗೆ ಬಿಜೆಪಿ ಸಂಸದೆ ಹಾಗೂ ನಟಿ ಕಂಗನಾ ರಣಾವತ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪ್ರತಿಪಕ್ಷಗಳ ಇಂತಹ ಹೇಳಿಕೆಗಳು ದೇಶಕ್ಕೆ ಬಲಿಷ್ಠ ನಾಯಕತ್ವದ ಅಗತ್ಯವನ್ನು ಮತ್ತೊಮ್ಮೆ ನೆನಪಿಸುತ್ತಿವೆ ಎಂದು ಅವರು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಸಮರ್ಥಿಸಿಕೊಂಡಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಂಗನಾ, ಫ್ರಾನ್ಸ್‌ನಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರ ಹಾಗೂ ಜಾಗತಿಕ ಮಟ್ಟದಲ್ಲಿ ಹೆಚ್ಚುತ್ತಿರುವ ಸಂಘರ್ಷಗಳನ್ನು ಉಲ್ಲೇಖಿಸಿ, ಇಂತಹ ಅನಿಶ್ಚಿತ ಪರಿಸ್ಥಿತಿಯಲ್ಲಿ ಭಾರತಕ್ಕೆ ದೃಢ ನಿರ್ಧಾರಗಳನ್ನು … Continue reading ‘ಭಾರತಕ್ಕೆ ಮೋದಿ ನಾಯಕತ್ವವೇ ಅಗತ್ಯ’: ಪ್ರತಿಪಕ್ಷಗಳ ಅಧಿಕಾರ ಬದಲಾವಣೆ ಹೇಳಿಕೆಗೆ ಕಂಗನಾ ತಿರುಗೇಟು