ಡಿ.10ರಂದು ಭಾರತ-ಪಾಕ್ ಪಂದ್ಯ, ಇಂದು ಸೌತ್ ಆಫ್ರಿಕಾಗೆ ಹೊರಟ ಟೀಂ ಇಂಡಿಯಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್ ಪಂದ್ಯಗಳ ನಂತರ ಇದೀಗ ಮತ್ತೆ ಭಾರತ-ಪಾಕಿಸ್ತಾನ ಪಂದ್ಯ ನಡೆಯಲಿದೆ.

ಡಿ.10ರಿಂದ ಸೌತ್ ಆಫ್ರಿಕಾದಲ್ಲಿ ನಡೆಯಲಿರುವ ಪಂದ್ಯಗಳಿಗಾಗಿ ಟೀಂ ಇಂಡಿಯಾ ಇಂದು ಸೌತ್ ಆಫ್ರಿಕಾಕ್ಕೆ ಹೊರಟಿದೆ. ಇಂದು ಬೆಳಗ್ಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೀಂ ಇಂಟಿಯಾ ಆಟಗಾರರು ಸೌತ್ ಆಫ್ರಿಕಾಗೆ ಪ್ರಯಾಣ ಬೆಳೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!