ಭಾರತ-ಪಾಕ್ ಕದನ ವಿರಾಮ: ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ-ಪಾಕ್ ಕದನ ವಿರಾಮದ ನಂತರ ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ಮೇಲೆ ಜನರ ಕುತೂಹಲ ತೀವ್ರಗೊಂಡಿದೆ.

ಭಾರತ ಮತ್ತು ಪಾಕಿಸ್ತಾನ ಕದನ ವಿರಾಮದ ನಡುವೆ, ಪಾಕಿಸ್ತಾನ ಮತ್ತೆ ದಾಳಿ ನಡೆಸಿತ್ತು. ಇದೀಗ ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!