ಭಾರತ-ಪಾಕಿಸ್ತಾನ ಮಾತುಕತೆ: ಆರೆಸ್ಸೆಸ್ ನಾಯಕ ದತ್ತಾತ್ರೇಯ ಹೊಸಬಾಳೆ ಹೇಳಿಕೆಗೆ ಮೆಹಬೂಬಾ ಮುಫ್ತಿ ಸ್ವಾಗತ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹಾಗೂ ಕಾಶ್ಮೀರ ಸಮಸ್ಯೆ ಪರಿಹಾರಕ್ಕೆ ಮಾತುಕತೆಯೇ ಪ್ರಮುಖ ಮಾರ್ಗ ಎಂಬ ಆರ್‌ಎಸ್‌ಎಸ್ ನಾಯಕ ದತ್ತಾತ್ರೇಯ ಹೊಸಬಾಳೆ ನೀಡಿದ ಹೇಳಿಕೆಗೆ ಪಾಕಿಸ್ತಾನದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಸ್ವಾಗತ ವ್ಯಕ್ತಪಡಿಸಿದ್ದಾರೆ. ಸಂವಿಧಾನದ ಚೌಕಟ್ಟಿನಲ್ಲಿಯೇ ಸಾಧ್ಯ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಹೊಸಬಾಳೆ ಅವರು ಈಗ ಹೇಳಿರುವುದು ಪಿಡಿಪಿ ಸಂಸ್ಥಾಪಕ, ನನ್ನ ತಂದೆ ಮುಫ್ತಿ ಮೊಹಮ್ಮದ್ ಸಯೀದ್ ಅವರು ತಮ್ಮ ಕೊನೆಯ ಉಸಿರಿರುವವರೆಗೂ ಪ್ರತಿಪಾದಿಸಿದ್ದನ್ನೇ … Continue reading ಭಾರತ-ಪಾಕಿಸ್ತಾನ ಮಾತುಕತೆ: ಆರೆಸ್ಸೆಸ್ ನಾಯಕ ದತ್ತಾತ್ರೇಯ ಹೊಸಬಾಳೆ ಹೇಳಿಕೆಗೆ ಮೆಹಬೂಬಾ ಮುಫ್ತಿ ಸ್ವಾಗತ