ಯುದ್ಧಪೀಡಿದ ಉಕ್ರೇನ್‌ಗೆ ಭಾರತದಿಂದ ಮಾನವೀಯ ನೆರವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉಕ್ರೇನ್‌ಗೆ ಮಾನವೀಯ ನೆರವು ನೀಡಲು ಭಾರತ ನಿರ್ಧರಿಸಿದೆ.
ಯುದ್ಧಭೂಮಿ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತದ ನೆರೆಹೊರೆಯ ಮತ್ತು ಅಭಿವೃದ್ಧಿಶೀಲ ರಾಷ್ಟ್ರಗಳ ಪ್ರಜೆಗಳನ್ನು ಸ್ಥಳಾಂತರ ಮಾಡಿ ರಕ್ಷಿಸಲು ಆ ರಾಷ್ಟ್ರಗಳಿಗೆ ನಾವು ಅಗತ್ಯ ಸಹಾಯ ಮಾಡಲಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಉಕ್ರೇನ್‌ಗೆ ಔಷಧ ಹಾಗೂ ಇತರೆ ವಸ್ತುಗಳನ್ನು ಕಳಿಸಲಿದ್ದೇವೆ. ಈ ಬಗ್ಗೆ ಭಾರತದಲ್ಲಿರುವ ಉಕ್ರೇನ್ ರಾಯಭಾರಿ ಇಗೋರ್ ಪೊಲಿಖಾ ಮನವಿ ಮಾಡಿದ್ದಾರೆ ಎಂದಿದ್ದಾರೆ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಭಾಗ್ಚಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!