Saturday, June 25, 2022

Latest Posts

ನೇಪಾಳಕ್ಕೆ ವೆಂಟಿಲೇಟರ್‌, ಆಂಬುಲೆನ್ಸ್‌ ಸಹಿತ ವೈದ್ಯಕೀಯ ನೆರವು ನೀಡಿದ ಭಾರತ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ಸಂಕಷ್ಟದಲ್ಲಿರುವ ನೇಪಾಳಕ್ಕೆ ಭಾರತ ವೆಂಟಿಲೇಟರ್‌ಗಳು ಮತ್ತು ಆಂಬುಲೆನ್ಸ್‌ಗಳು ಸೇರಿದಂತೆ ವೈದ್ಯಕೀಯ ನೆರವು ನೀಡಿದ್ದು, ವೈರಸ್​ ವಿರುದ್ಧದ ಹೋರಾಟಕ್ಕೆ ಸಹಾಯ ಮಾಡುತ್ತಿದೆ.
ನೇಪಾಳದ ಸೇನಾ ಮುಖ್ಯಸ್ಥ ಜನರಲ್ ಪೂರ್ಣ ಚಂದ್ರ ಥಾಪಾ ಅವರಿಗೆ ವೈದ್ಯಕೀಯ ಸಾಮಗ್ರಿಗಳನ್ನು ನೇಪಾಳದ ಭಾರತೀಯ ರಾಯಭಾರಿ ವಿನಯ್ ಮೋಹನ್ ಕ್ವಾತ್ರಾ ಇಂದು ಹಸ್ತಾಂತರಿಸಿದ್ದಾರೆ.
ಭಾರತ ಮತ್ತು ನೇಪಾಳ ಒಟ್ಟಾಗಿ ಕೋವಿಡ್​-19 ವಿರುದ್ಧ ಹೋರಾಡುತ್ತಿವೆ. ಉಭಯ ರಾಷ್ಟ್ರಗಳ ನಡುವಿನ ಒಗ್ಗಟ್ಟಿನ ಮತ್ತು ನಿಕಟ ಸಹಕಾರದ ಸಂಕೇತವಾಗಿ, ವೆಂಟಿಲೇಟರ್‌ಗಳು ಮತ್ತು ಆಂಬ್ಯುಲೆನ್ಸ್‌ಗಳು ಸೇರಿದಂತೆ ವೈದ್ಯಕೀಯ ಉಪಕರಣಗಳನ್ನು ಇಂದು ರಾಯಭಾರಿ ಕ್ವಾತ್ರಾ ಅವರು ನೇಪಾಳದ ಸೇನಾ ಮುಖ್ಯಸ್ಥ ಜನರಲ್ ಪೂರ್ಣ ಚಂದ್ರ ಥಾಪಾಗೆ ಹಸ್ತಾಂತರಿಸಿದರು ಎಂದು ನೇಪಾಳದ ಭಾರತೀಯ ರಾಯಭಾರ ಕಚೇರಿಯ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss