ಕಿವೀಸ್‌ಗೆ ಸವಾಲು ಹಾಕಲು ಭಾರತ ಸಜ್ಜು: ಪಂದ್ಯ ಯಾವಾಗ? ಎಷ್ಟು ಗಂಟೆಗೆ ಶುರು?
ಹೊಸದಿಗಂತ ಡಿಜಿಟಲ್ ಡೆಸ್ಕ್: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಸರಣಿಯಲ್ಲಿ ಮುನ್ನಡೆ ಪಡೆದಿರುವ ಭಾರತ, ಎರಡನೇ ಪಂದ್ಯದಲ್ಲೂ ಗೆಲುವಿನ ಓಟ ಮುಂದುವರಿಸುವ ಗುರಿ ಹೊಂದಿದೆ. ಅಕ್ಟೋಬರ್ 24 ಕ್ರೈಸ್ಟ್‌ಚರ್ಚ್‌ನ ಹೇಗ್ಲಿ ಓವಲ್‌ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಮತ್ತೊಂದು ರನ್‌ಗಳ ಹಬ್ಬವನ್ನು ಕ್ರಿಕೆಟ್ ಅಭಿಮಾನಿಗಳು ನಿರೀಕ್ಷಿಸುತ್ತಿದ್ದಾರೆ. ಮೊದಲ ಪಂದ್ಯದಲ್ಲಿ ಎರಡೂ ತಂಡಗಳ ಬ್ಯಾಟರ್‌ಗಳು ಅಬ್ಬರಿಸಿದ್ದರೂ, ಬೌಲಿಂಗ್ ವಿಭಾಗದ ಪ್ರದರ್ಶನದಲ್ಲಿ ಸುಧಾರಣೆಯ ಅಗತ್ಯವಿತ್ತು. ಬೌಲಿಂಗ್, ಫೀಲ್ಡಿಂಗ್ ಸುಧಾರಣೆಗೆ ಕಿವೀಸ್ ಕಸರತ್ತು ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ಬ್ಯಾಟರ್‌ಗಳು … Continue reading ಕಿವೀಸ್‌ಗೆ ಸವಾಲು ಹಾಕಲು ಭಾರತ ಸಜ್ಜು: ಪಂದ್ಯ ಯಾವಾಗ? ಎಷ್ಟು ಗಂಟೆಗೆ ಶುರು?
Copy and paste this URL into your WordPress site to embed
Copy and paste this code into your site to embed