ಭಾರತದಲ್ಲಿ 2,151 ಹೊಸ ಕೊರೊನಾ ಪ್ರಕರಣಗಳು ಪತ್ತೆ : ಐದು ತಿಂಗಳಲ್ಲೇ ಅತಿ ಹೆಚ್ಚು

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಭಾರತದಲ್ಲಿ ಕೋವಿಡ್‌ ಪ್ರಕರಣಗಳು ಏರಿಕೆಯಾಗಿವೆ. ಕಳೆದ 24 ಗಂಟೆಗಳಲ್ಲಿ 2,151 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿದ್ದು, ಇದು ಕಳೆದ ಐದು ತಿಂಗಳಲ್ಲಿ ಅತಿ ಹೆಚ್ಚು ಎಂದು ಹೇಳಲಾಗಿದೆ.

ಭಾರತದಲ್ಲಿ 2,151 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳು 11,903ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ವೆಬ್​ಸೈಟ್​ನಲ್ಲಿ ಇಂದು ಪ್ರಕಟವಾದ ಅಂಕಿಅಂಶಗಳು ತಿಳಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!