Wednesday, August 17, 2022

Latest Posts

ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆ: ನಿನ್ನೆ ಪತ್ತೆಯಾದ ಹೊಸ ಪ್ರಕರಣಗಳೆಷ್ಟು ಗೊತ್ತಾ?

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 28,326 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ನಿನ್ನೆ 29,616 ಇದ್ದ ಸೋಂಕಿತರ ಸಂಖ್ಯೆ ಇಂದು ಕೊಂಚ ಇಳಿಕೆಯಾಗಿದೆ.
ನಿನ್ನೆ ಒಂದೇ ದಿನ ದೇಶದಲ್ಲಿ 26,032 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ  3,29,02,351ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 3,03,476ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೆ ಒಂದೇ ದಿನ ದೇಶಾದ್ಯಂತ 260 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,46,918 ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!