ಕೋವಿಡ್‌ ಪ್ರಕರಣಗಳಲ್ಲಿ ಇಳಿಕೆ: 2,202 ಕೇಸ್‌ ದಾಖಲು, 27 ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೇಶದಾದ್ಯಂತ ಕೋವಿಡ್‌ ಪ್ರಕರಣಗಳಲ್ಲಿ ಗಣನೀಐವಾಗಿ ಇಳಿಕೆಯಾಗಿದ್ದು ಕಳೆದ 24 ಗಂಟೆಗಳಲ್ಲಿ 2,202 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದು 27 ಮಂದಿ ಸಾವನ್ನಪ್ಪಿದ್ದಾರೆ.

ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ದೇಶದಲ್ಲಿ ಒಟ್ಟೂ 17,317 ಸಕ್ರಿಯ ಕೋವಿಡ್‌ ಪ್ರಕರಣಗಳಿದ್ದು ದೈನಂದಿನ ಪಾಸಿಟಿವಿಟಿ ದರವು 0.74% ದಷ್ಟಿದೆ. ಇನ್ನು ದೇಶದಾದ್ಯಂತ ಒಟ್ಟೂ 2,550 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು 98.74% ಚೇತರಿಕೆ ದರವಿದೆ.

ಒಟ್ಟಾರೆಯಾಗಿ 191.37 ಕೋಟಿಗೂ ಅಧಿಕ ಲಸಿಕೆ ವಿತರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!