ದೇಶದಾದ್ಯಂತ 2,364 ಹೊಸ ಕೋರೋನಾ ಸೋಂಕು ಪತ್ತೆ, 10 ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 2,364 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದು 10 ಜನರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ಒಟ್ಟೂ 15,419 ಸಕ್ರಿಯ ಕೋವಿಡ್‌ ಪ್ರಕರಣಗಳಿದ್ದು ಒಟ್ಟೂ 2,582 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಗುಣಮುಖರಾಗಿದ್ದಾರೆ. ಚೇತರಿಕಾ ದರವು 98.75% ದಷ್ಟಿದೆ.

ಒಟ್ಟಾರೆಯಾಗಿ ದೇಶದಲ್ಲಿ 191.79 ಕೋಟಿ ಲಸಿಕೆ ವಿತರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!