ದೇಶದಲ್ಲಿ 2,827 ಹೊಸ ಕೊವಿಡ್‌ ಸೋಂಕು ಪತ್ತೆ: 24 ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 2,827 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದು ಒಟ್ಟೂ 24 ಮಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ಧಾರೆ ಎಂದು ಆರೋಗ್ಯ ಸಚಿವಾಲಯದ ವರದಿ ಹೇಳಿದೆ.

ದೈನಂದಿನ ಪಾಸಿಟಿವಿಟಿ ದರವು 0.60% ದಷ್ಟಿದ್ದು ದೇಶದಲ್ಲಿ ಒಟ್ಟೂ 19,067 ಸಕ್ರಿಯ ಕೋವಿಡ್‌ ಪ್ರಕರಣಗಳಿವೆ. 3,230 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು ಚೇತರಿಕೆ ದರವು 98.74% ದಷ್ಟಿದೆ. ಇಲ್ಲಿಯವರೆಗೆ ಒಟ್ಟೂ 190.83 ಕೋಟಿಗೂ ಅಧಿಕ ಲಸಿಕೆ ವಿತರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!