ದೇಶದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖ 2,858 ಕೇಸ್‌ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೇಶದಲ್ಲಿ ಕೋವಿಡ್‌ ಪ್ರಕರಣಗಳಲ್ಲಿ ಇಳಿಮುಖವಾಗಿದ್ದು ಕಳೆದ 24 ಗಂಟೆಗಳಲ್ಲಿ 2,858 ಪ್ರಕರಣಗಳು ದಾಖಲಾಗಿದೆ ಮತ್ತು 11 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ದೇಶದಲ್ಲಿ ಒಟ್ಟೂ 18,096 ಸಕ್ರಿಯ ಕೋವಿಡ್‌ ಪ್ರಕರಣಗಳಿವೆ. ಒಟ್ಟೂ 3,355 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು ಚೇತರಿಕೆ ದರವು 98.74%ದಷ್ಟಿದೆ. ಇಲ್ಲಿಯವರೆಗೂ 191.15 ಕೋಟಿಗೂ ಅಧಿಕ ಲಸಿಕೆ ವಿತರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!