ಗೆಲುವಿನೊಂದಿಗೆ ಒಲಿಂಪಿಕ್ಸ್ ಟಿಕೆಟ್ ಪಡೆದ ಭಾರತ: 44 ವರ್ಷಗಳ ಬಳಿಕ ಚಿನ್ನಕ್ಕೆ ಕೊರಳೊಡ್ಡಿದ ಮಹಿಳಾ ಹಾಕಿ ತಂಡ
ಹೊಸದಿಗಂತ ಡಿಜಿಟಲ್ ಡೆಸ್ಕ್: ನಾಲ್ಕು ದಶಕಗಳಿಗೂ ಹೆಚ್ಚು ಕಾಲದ ಚಿನ್ನದ ಬರವನ್ನು ಕೊನೆಗೊಳಿಸಿದ ಭಾರತೀಯ ಮಹಿಳಾ ಹಾಕಿ ತಂಡ ಏಷ್ಯನ್ ಗೇಮ್ಸ್‌ನಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ಶುಕ್ರವಾರ ನಡೆದ ಫೈನಲ್‌ನಲ್ಲಿ ಬಲಿಷ್ಠ ಚೀನಾ ತಂಡವನ್ನು 1-0 ಗೋಲಿನಿಂದ ಮಣಿಸಿದ ಭಾರತ, 1982ರ ಬಳಿಕ ಇದೇ ಮೊದಲ ಬಾರಿಗೆ ಮಹಿಳಾ ಹಾಕಿಯಲ್ಲಿ ಏಷ್ಯನ್ ಗೇಮ್ಸ್ ಚಿನ್ನದ ಪದಕ ಗೆದ್ದಿದೆ. ಈ ಗೆಲುವಿನೊಂದಿಗೆ ಭಾರತ 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ನೇರ ಅರ್ಹತೆಯನ್ನೂ ಪಡೆದುಕೊಂಡಿದೆ. ಭಾರತದ ಗೆಲುವಿನ ಏಕೈಕ ಗೋಲನ್ನು … Continue reading ಗೆಲುವಿನೊಂದಿಗೆ ಒಲಿಂಪಿಕ್ಸ್ ಟಿಕೆಟ್ ಪಡೆದ ಭಾರತ: 44 ವರ್ಷಗಳ ಬಳಿಕ ಚಿನ್ನಕ್ಕೆ ಕೊರಳೊಡ್ಡಿದ ಮಹಿಳಾ ಹಾಕಿ ತಂಡ
Copy and paste this URL into your WordPress site to embed
Copy and paste this code into your site to embed