ಭಾರತ-ಸೌತ್ ಆಫ್ರಿಕಾ ಮುಖಾಮುಖಿ: ಟಾಸ್ ಗೆದ್ದ ರೋಹಿತ್ ಬ್ಯಾಟಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಟಿ20 ವಿಶ್ವಕಪ್​ನ ಭಾರತ-ಸೌತ್ ಆಫ್ರಿಕಾ ಇಂದು ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಭಾರತ ತಂಡ:
ರೋಹಿತ್ ಶರ್ಮಾ (ನಾಯಕ) , ದಿನೇಶ್ ಕಾರ್ತಿಕ್, ಕೆಎಲ್ ರಾಹುಲ್ , ವಿರಾಟ್ ಕೊಹ್ಲಿ , ಸೂರ್ಯಕುಮಾರ್ ಯಾದವ್ , ಹಾರ್ದಿಕ್ ಪಾಂಡ್ಯ , ದೀಪಕ್ ಹೊಡ , ರವಿಚಂದ್ರನ್ ಅಶ್ವಿನ್ , ಭುವನೇಶ್ವರ್ ಕುಮಾರ್ , ಮೊಹಮ್ಮದ್ ಶಮಿ , ಅರ್ಷದೀಪ್ ಸಿಂಗ್ , ರಿಷಭ್ ಪಂತ್ , ದೀಪಕ್ ಹೂಡಾ, ಹರ್ಷಲ್ ಪಟೇಲ್. ಯುಜ್ವೇಂದ್ರ ಚಹಾಲ್.

ಸೌತ್ ಆಫ್ರಿಕಾ ತಂಡ:
ಕ್ವಿಂಟನ್ ಡಿ ಕಾಕ್, ತೆಂಬಾ ಬವುಮಾ (ನಾಯಕ) , ರಿಲೀ ರೊಸ್ಸೊ , ಐಡೆನ್ ಮಾರ್ಕ್ರಾಮ್ , ಟ್ರಿಸ್ಟಾನ್ ಸ್ಟಬ್ಸ್ , ಡೇವಿಡ್ ಮಿಲ್ಲರ್ , ವೇಯ್ನ್ ಪಾರ್ನೆಲ್ , ಕೇಶವ್ ಮಹಾರಾಜ್ , ಕಗಿಸೊ ರಬಾಡ , ಅನ್ರಿಕ್ ನೋಕಿಯಾ, ತಬ್ರೇಝ್ ಶಮ್ಸಿ , ಲುಂಗಿ ಎನ್​ಗಿಡಿ, ರೀಜಾ ಹೆಂಡ್ರಿಕ್ಸ್, ಮಾರ್ಕೊ ಯಾನ್ಸೆನ್, ಹೆನ್ರಿಕ್ ಕ್ಲಾಸೆನ್.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!