Friday, August 12, 2022

Latest Posts

ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ರೋಹಿತ್ ರೆಸ್ಟ್, ಧವನ್ ಸಾರಥಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಆಗಸ್ಟ್ 18ರಿಂದ ಆರಂಭವಾಗಲಿರುವ ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಗೆ ಬಿಸಿಸಿಐ ಶನಿವಾರ ಟೀಮ್ ಇಂಡಿಯಾ ತಂಡವನ್ನ ಪ್ರಕಟಿಸಿದೆ.

ಶಿಖರ್ ಧವನ್ 15 ಸದಸ್ಯರ ತಂಡವನ್ನು ಮುನ್ನಡೆಸಲಿದ್ದು, ನಿಯಮಿತ ನಾಯಕ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದೆ.
ದೀಪಕ್ ಚಹರ್ ದೀರ್ಘಕಾಲದ ಗಾಯದ ನಂತರ ತಂಡಕ್ಕೆ ಮರಳಿದ್ದಾರೆ.

ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ದೀಪಕ್ ಚಹರ್.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss