India vs Sri lanka | ಶ್ರೀಲಂಕಾ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ: ಜಡೇಜಾ ವಾಪಸ್‌, ಹೊಸ ಸ್ಪಿನ್ನರ್‌ಗೆ ಚಾನ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ನಾಯಕ ಶುಭ್‌ಮನ್ ಗಿಲ್ ನೇತೃತ್ವದ ತಂಡದಲ್ಲಿ ಅನುಭವಿ ಆಟಗಾರರ ಜೊತೆಗೆ ಯುವ ಪ್ರತಿಭೆಗಳಿಗೂ ಅವಕಾಶ ನೀಡಲಾಗಿದ್ದು, ಗಾಯದಿಂದ ಚೇತರಿಸಿಕೊಂಡಿರುವ ರವೀಂದ್ರ ಜಡೇಜಾ ತಂಡಕ್ಕೆ ಮರಳಿದ್ದಾರೆ. ಕನ್ನಡಿಗ ಕೆ.ಎಲ್. ರಾಹುಲ್ ಉಪನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದು, ಶ್ರೀಲಂಕಾ ನೆಲದಲ್ಲಿ ಉತ್ತಮ ಪ್ರದರ್ಶನ ನೀಡುವ ವಿಶ್ವಾಸದಲ್ಲಿ ಭಾರತ ಕಣಕ್ಕಿಳಿಯಲಿದೆ. ಜಡೇಜಾ ಮತ್ತೆ ತಂಡಕ್ಕೆ ಮೊಣಕೈ ಗಾಯದಿಂದ ಕೆಲಕಾಲ … Continue reading India vs Sri lanka | ಶ್ರೀಲಂಕಾ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ: ಜಡೇಜಾ ವಾಪಸ್‌, ಹೊಸ ಸ್ಪಿನ್ನರ್‌ಗೆ ಚಾನ್ಸ್