ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಷ್ಯಾಕಪ್ನ ಸೂಪರ್-4 ಪಂದ್ಯದಲ್ಲಿ ಟೀಮ್ ಇಂಡಿಯಾ – ಶ್ರೀಲಂಕಾ ಮುಖಾಮುಖಿಯಾಗಿದ್ದು, ನಾಯಕ ಸೂರ್ಯಕುಮಾರ್ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿದ್ದಾರೆ.
ಈಗಾಗಲೇ ಟೀಮ್ ಇಂಡಿಯಾ ಸೂಪರ್-4 ಪಂದ್ಯದಲ್ಲಿ ಪಾಕಿಸ್ತಾನ ಹಾಗೂ ಬಾಂಗ್ಲಾ ಜೊತೆ ಗೆದ್ದು ಮೊದಲ ಸ್ಥಾನದಲ್ಲಿದೆ. ಫೈನಲ್ಗೂ ಎಂಟ್ರಿ ಕೊಟ್ಟಿದೆ. ಬಾಂಗ್ಲಾ ವಿರುದ್ಧ ಗೆಲ್ಲುತ್ತಿದ್ದಂತೆ ಭಾರತಕ್ಕೆ ಫೈನಲ್ ಟಿಕೆಟ್ ಕನ್ಫರ್ಮ್ ಆಗಿದೆ.