ಮಿತ್ರ ರಾಷ್ಟ್ರಗಳ ಪರ ನಿಂತ ಭಾರತ: ಸೌದಿ, ಬಹ್ರೇನ್‌ಗೆ ಪ್ರಧಾನಿ ಮೋದಿ ಅಭಯ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾದೇಶಿಕ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಬಹ್ರೇನ್ ರಾಜ ಹಮದ್ ಬಿನ್ ಇಸಾ ಅಲ್ ಖಲೀಫಾ ಮತ್ತು ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಮೋದಿ, ಇತ್ತೀಚೆಗೆ ಆ ದೇಶಗಳ ಮೇಲೆ ನಡೆದ ದಾಳಿಗಳನ್ನು ತೀವ್ರವಾಗಿ ಖಂಡಿಸಿದ್ದಾರೆ. ಬಹ್ರೇನ್ ಮೇಲೆ ನಡೆದ ದಾಳಿಯನ್ನು ಖಂಡಿಸಿದ ಮೋದಿ, ಸಂಕಷ್ಟದ ಸಮಯದಲ್ಲಿ … Continue reading ಮಿತ್ರ ರಾಷ್ಟ್ರಗಳ ಪರ ನಿಂತ ಭಾರತ: ಸೌದಿ, ಬಹ್ರೇನ್‌ಗೆ ಪ್ರಧಾನಿ ಮೋದಿ ಅಭಯ
Copy and paste this URL into your WordPress site to embed
Copy and paste this code into your site to embed